ದಾವಣಗೆರೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಅರ್ಚಕರ ಮಗನಾದ ಶ್ರೀ ಮಹಾದೇವಪ್ಪ, ಶ್ರೀಮತಿ ಸುನೀತಮ್ಮನವರ ಮಗನಾದ ಮನೋಜ್ ಪೂಜಾರ್ (27) ಅವರು ದಿನಾಂಕ 06-04-2024ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರು. ತಾಯಿ, ತಂದೆ, ಸಹೋದರಿ, ಸಹೋದರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07-04-2024ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮನೋಜ್ ಪೂಜಾರ್
