ದಾವಣಗೆರೆ ವಿನೋಬನಗರ 2ನೇ ಮೇನ್, 7ನೇ ಕ್ರಾಸ್ ಮನೆ ನಂ. 1205/2 ವಾಸಿ ಶ್ರೀ ಜಗದೀಶ್ (54) ಅವರು ದಿನಾಂಕ 05-04-2023ರ ಶುಕ್ರವಾರ ಸಂಜೆ 6 ಗಂಟೆಗೆ ನಿಧನರಾದರು. ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 06-04-2024ರ ಶನಿವಾರ ಮಧ್ಯಾಹ್ನ 3.30ಕ್ಕೆ ಬೂದಾಳ್ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಜಗದೀಶ್
