ದಾವಣಗೆರೆ ಪಿ.ಜೆ. ಬಡಾವಣೆ ವಾಸಿ ಎ.ಪಿ. ಮಂಜುನಾಥ್ (73) ಇವರು ದಿನಾಂಕ 7.4.2024ರ ಭಾನುವಾರ ರಾತ್ರಿ 11.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು ದಿನಾಂಕ 08.04.2024ರ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ನಗರದ ಜೆಜೆಎಂ ಮೆಡಿಕಲ್ ಕಾಲೇಜಿಗೆ ದೇಹವನ್ನು ಹಸ್ತಾಂತರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಎ.ಪಿ. ಮಂಜುನಾಥ್
