ದಾವಣಗೆರೆ ತಾ. ದೊಡ್ಡಬಾತಿಯ ಗ್ರಾಮದ ಉಪ್ಪಾರ ಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಉಪ್ಪಾರ ಸಿದ್ದಮ್ಮ ಅವರು ದಿನಾಂಕ 07-04-2024ರ ಭಾನುವಾರ ರಾತ್ರಿ 11.20ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 62 ವರ್ಷ ವಯಸ್ಸಾಗಿತ್ತು. ಪತಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 08.04.2024ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ದೊಡ್ಡಬಾತಿಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಉಪ್ಪಾರ ಸಿದ್ದಮ್ಮ
