ದಾವಣಗೆರೆ ಎಂ.ಸಿ.ಸಿ. ಎ ಬ್ಲಾಕ್ ನಿವಾಸಿ ದಿ. ದುರ್ಗದ ಇಟಗಿ ಮುರುಗೇಶಪ್ಪ ಇವರ ಧರ್ಮಪತ್ನಿ ಶ್ರೀಮತಿ ಗಾಯತ್ರಿ (69) ಇವರು ದಿನಾಂಕ 31.03.2024ರ ಭಾನುವಾರ ರಾತ್ರಿ 11.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 01.04.2024ರ ಸೋಮವಾರ ಮಧ್ಯಾಹ್ನ 2 ಕ್ಕೆ ನಗರದ ಬೂದಿಹಾಳ್ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ದುರ್ಗದ ಇಟಗಿ ಗಾಯತ್ರಿ
