ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್, ಬಾಪೂಜಿ ಹೈಸ್ಕೂಲ್ ಎದುರು ವಾಸಿ ಪ್ರಥಮ ಶೆಟ್ಟಿ ದಿ. ಜೆ. ಕಾಳಪ್ಪನವರ ಧರ್ಮಪತ್ನಿ ಶ್ರೀಮತಿ ಜೆ. ನಾಗರತ್ನಮ್ಮ (81) ಇವರು ದಿನಾಂಕ 01.04.2024ರ ಸೋಮವಾರ ಸಂಜೆ 4.40ಕ್ಕೆ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.04.2024ರ ಮಂಗಳವಾರ ಬೆಳಿಗ್ಗೆ 10ಕ್ಕೆ ನಗರದ ಪಿ.ಬಿ. ರಸ್ತೆಯ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024