ದಾವಣಗೆರೆ ಡೋರ್ ನಂ. 1263/3, ಗಾಂಧಿನಗರ ಅಂಬೇಡ್ಕರ್ ಸರ್ಕಲ್ ಹತ್ತಿರದ ವಾಸಿ ಪ್ರಭಾಕರಯ್ಯ ಟಿ.ಎಂ. (60) ಇವರು ದಿನಾಂಕ 30.04.2024ರ ಮಂಗಳವಾರ ರಾತ್ರಿ 10.15ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 1.5.2024ರ ಬುಧವಾರ ಮಧ್ಯಾಹ್ನ 12 ಕ್ಕೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024