ದಾವಣಗೆರೆ ನಿವಾಸಿ ಹೆಚ್.ಎನ್. ಮಲ್ಕಪ್ಪ (65) ಇವರು ದಿನಾಂಕ 26.04.2024ರ ಶುಕ್ರವಾರ ಮಧ್ಯಾಹ್ನ 12ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.04.2024ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಗಾಂಧಿನಗರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆಚ್.ಎನ್. ಮಲ್ಕಪ್ಪ
