ಹೊಸಬೆಳವನೂರು ಗ್ರಾಮದ ನಿವಾಸಿ ಕಬ್ಬಳದ ಕರಿಬಸಮ್ಮ ಇವರು, ದಿನಾಂಕ 26.04.2024ರ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 69 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರಿ, ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 27.04.2024ರ ಶನಿವಾರ ಸಂಜೆ 12 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕಬ್ಬಳದ ಕರಿಬಸಮ್ಮ
