ಶಿರಮಗೊಂಡನಹಳ್ಳಿ ಗ್ರಾಮದ ವಾಸಿ ಎಸ್.ಕೆ. ಭದ್ರಾಚಾರಿ (74) ಅವರು ದಿನಾಂಕ : 30.4.2024ರ ಸಂಜೆ 6 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 1.5.2024ರ ಬೆಳಿಗ್ಗೆ 11 ಗಂಟೆಗೆ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಎಸ್.ಕೆ. ಭದ್ರಾಚಾರಿ
