ವಿಜಯನಗರ ಜಿಲ್ಲೆ ಹರಪನಹಳ್ಳಿ ತಾ|| ಯು. ಬೇವಿನಹಳ್ಳಿ ಗ್ರಾಮದ ವಾಸಿ ನಾಗನಗೌಡರ ದಿ. ಲಿಂಗನಗೌಡ್ರು ಧರ್ಮಪತ್ನಿ ಶ್ರೀಮತಿ ನಾಗನಗೌಡ್ರು ಜಯಮ್ಮ ಇವರು ದಿನಾಂಕ 29.04.2024ರ ಸೋಮವಾರ ರಾತ್ರಿ 9.50ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 76 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.04.2024ರ ಮಂಗಳವಾರ ಮಧ್ಯಾಹ್ನ 1.30ಕ್ಕೆ ಯು. ಬೇವಿನಹಳ್ಳಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024