ದೇವರಬೆಳಕೆರೆ ಗ್ರಾಮದ ವಾಸಿ ದಿ. ಕರುಬರ ರೇವಣಪ್ಪನವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮಮ್ಮ ಇವರು ದಿನಾಂಕ 29.04.2024ರ ಮಧ್ಯಾಹ್ನ 3.05ಕ್ಕೆ ನಿಧನರಾದರು. ಐವರು ಪುತ್ರರು, ಇಬ್ಬರು ಪುತ್ರಿಯರು ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.04.2024ರ ಮಂಗಳವಾರ ಬೆಳಿಗ್ಗೆ 10.40ಕ್ಕೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024