ದಾವಣಗೆರೆ ನಿಜಲಿಂಗಪ್ಪ ಬಡಾವಣೆ, ಬಕ್ಕೇಶ್ವರ ಕಲ್ಯಾಣ ಮಂಟಪದ ಹತ್ತಿರ, ಎಸ್ಎಲ್ ಪಿಯು ಕಾಲೇಜ್ ಎದುರು, # 129, `ಶಾರದ’ ನಿವಾಸದ ವಾಸಿ ದಿ|| ವಾಣಿವಿಲಾಸ್ ಎಸ್.ಆರ್. ವೀರಪ್ಪನವರ ಧರ್ಮಪತ್ನಿ ಶ್ರೀಮತಿ ವಾಣಿವಿಲಾಸ್ ಶಾರದಮ್ಮ ಅವರು
ದಿನಾಂಕ 30-04-2024ರ ಮಂಗಳವಾರ ಸಂಜೆ 6 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 01-05-2024ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಶಾಮನೂರಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವಾಣಿವಿಲಾಸ್ ಶಾರದಮ್ಮ
