ದಾವಣಗೆರೆ ಭಾರತ್ ಕಾಲೋನಿ ಜಗಳೂರು ಮಿಲ್ ಕಾಂಪೌಂಡ್ನಲ್ಲಿರುವ ನಿವಾಸಿ ದಿ. ಜಗಳೂರು ಬಸವರಾಜಪ್ಪನವರ ಧರ್ಮಪತ್ನಿ ಶ್ರೀಮತಿ ಜೆ.ಬಿ. ಅಕ್ಕಮಹಾದೇವಿ ಇವರು ದಿನಾಂಕ 1.5.2024ರ ಬುಧವಾರ ಮಧ್ಯಾಹ್ನ 12.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 74 ವರ್ಷ ವಯಸ್ಸಾಗಿತ್ತು. ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 02.05.2024ರ ಗುರುವಾರ ಬೆಳಿಗ್ಗೆ 11.30ಕ್ಕೆ ಗಾಂಧಿನಗರದ ವೀರಶೈವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಅಕ್ಕಮಹಾದೇವಿ
