ವಿನೋಬನಗರ, 2ನೇ ಮುಖ್ಯರಸ್ತೆ, 11ನೇ ಅಡ್ಡರಸ್ತೆ ವಾಸಿ ಬಸವರಾಜ್ ಎಂ. ಇವರು ದಿನಾಂಕ : 02.05.2024ರ ಗುರುವಾರ ಮಧ್ಯಾಹ್ನ 11.30ಕ್ಕೆ ನಿಧನರಾದರು. ಪತ್ನಿ ಮತ್ತು ಪುತ್ರಿ, ಸಹೋದರ, ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 03.05.2024ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೂದಾಳ್ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025