ದಾವಣಗೆರೆ ತಾಲ್ಲೂಕು, ಜಿಲ್ಲೆ ಬಿ. ಕಲಪನಹಳ್ಳಿ ಗ್ರಾಮದ ವಾಸಿ ಮುದಕಪ್ಳ ಪತ್ರಿಬಸಪ್ಪನವರ ಧರ್ಮಪತ್ನಿ ಶ್ರೀಮತಿ ಮುದಕಪ್ಳರ ಸಿದ್ದಮ್ಮಇವರು ದಿನಾಂಕ : 01.05.2024ರ ಬುಧವಾರ ಮಧ್ಯಾಹ್ನ 1.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 82 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಅಳಿಯಂದಿರು, ಸೊಸೆಯಂದಿರು, ಸಹೋದರ-ಸಹೋದರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿನಾಂಕ : 02.05.2024ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಸ್ವ-ಗ್ರಾಮ, ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024