ದಾವಣಗೆರೆ ದೊಡ್ಡಬಾತಿ ಗ್ರಾಮದ ದಿ. ಗುರುಸಿದ್ದಪ್ಪನವರ ಪುತ್ರ ದಾವಣಗೆರೆ ರುದ್ರಪ್ಪ (74) ಇವರು ದಿನಾಂಕ 2.5.2024ರ ಗುರುವಾರ ಮಧ್ಯಾಹ್ನ 2.45ಕ್ಕೆ ನಿಧನರಾದರು. ಏಳು ಜನ ಪುತ್ರಿಯರು ಓರ್ವ ಪುತ್ರ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 3.05.2024ರ ಶುಕ್ರವಾರ ಬೆಳಿಗ್ಗೆ 11ಕ್ಕೆ ದೊಡ್ಡಬಾತಿ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ರುದ್ರಪ್ಪ
