ದಾವಣಗೆರೆ ಸಿಟಿ ಆವರಗೆರೆ ಎಜಿಎಂ ಲೇಔಟ್ ವಾಸಿ ಸಣ್ಣ ಬಸವರಾಜಯ್ಯ ಅವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ ಇವರು ದಿನಾಂಕ : 04.05.2024 ರಂದು ಶನಿವಾರ ಸಂಜೆ 6.35ಕ್ಕೆ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು.ಪತಿ, ಮೂವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 05.05.2024 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಅಣಜಿ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕಮಲಮ್ಮ
