ದಾವಣಗೆರೆ ಸಮೀಪದ ಹೊಸಕುಂದುವಾಡ ಗ್ರಾಮದ ದಿ|| ಆರುಂಡಿ ದೇವೇಂದ್ರಪ್ಪ ಪತ್ನಿ ಶ್ರೀಮತಿ ಸಾಂತಮ್ಮ ಅವರು ದಿನಾಂಕ 5-5-2024ರ ಭಾನುವಾರ ಮಧ್ಯಾಹ್ನ 12 ಕ್ಕೆ ನಿಧನರಾಗಿರುತ್ತಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗ ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6-5-2024ರ ಸೋಮವಾರ ಬೆಳಗ್ಗೆ 10 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಆರುಂಡಿ ಸಾಂತಮ್ಮ
