ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್ ಸಾಯಿಬಾಬಾ ದೇವಸ್ಥಾನ ಹಿಂಭಾಗದ 9ನೇ ಮುಖ್ಯ ರಸ್ತೆ ವಾಸಿ ನಿವೃತ್ತ ಡೆಪ್ಯೂಟಿ ತಹಶೀಲ್ದಾರ್ ಎನ್.ಎಂ. ಷಡಾಕ್ಷರಪ್ಪ ಅವರು, ದಿನಾಂಕ 5.5.2024ರ ಭಾನುವಾರ ಸಂಜೆ 7ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.5.2024ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಎನ್.ಎಂ. ಷಡಾಕ್ಷರಪ್ಪ
![shadaksharappa ಎನ್.ಎಂ. ಷಡಾಕ್ಷರಪ್ಪ](https://janathavani.com/wp-content/uploads/2024/05/shadaksharappa.jpg)