ನಗರದ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಸಿ.ರಹಮತ್ವುಲ್ಲಾ (70) ಅವರು ಇಂದು ಮಧ್ಯಾಹ್ನ 1ಕ್ಕೆ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಪಿ.ಬಿ.ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ಇಂದು ಸಂಜೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ.ಸಿ. ರಹಮತ್ವುಲ್ಲಾ
