ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ವಾಸಿ ಅಹಮ್ಮದ್ ಸಾಬ್ (85) ಇವರು ದಿನಾಂಕ 11.5.2024ರ ಶನಿವಾರ ಸಂಜೆ 4ಕ್ಕೆ ನಿಧನರಾದರು. ಮೂವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.05.2024ರ ಭಾನುವಾರ 2ಕ್ಕೆ ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ಖಬರಸ್ತಾನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅಹಮ್ಮದ್ ಸಾಬ್
