ದಾವಣಗೆರೆ ಸಿಟಿ ವಿನೋಬನಗರ, 1ನೇ ಮೇನ್ ನಿವಾಸಿ ವರ್ತಕರಾದ ಎನ್.ಬಿ. ವೀರೇಶ್ (62) ಇವರು ದಿನಾಂಕ 12.5.2024ರ ಭಾನುವಾರ ಬೆಳಿಗ್ಗೆ 11.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 13.5.2024ರ ಸೋಮವಾರ ಮಧ್ಯಾಹ್ನ 12ಕ್ಕೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಎನ್.ಬಿ.ವೀರೇಶ್
