ದಾವಣಗೆರೆ ತಾಲ್ಲೂಕು ಬಸಾಪುರ ಗ್ರಾಮದ ವಾಸಿ ದಿ. ಹಾಲೇಕಲ್ಲು ಕರಿಬಸಪ್ಪ ಇವರ ಧರ್ಮಪತ್ನಿ ಶ್ರೀಮತಿ ಲಲಿತಮ್ಮ (71) ಇವರು ದಿನಾಂಕ 14.05.2024ರ ಮಂಗಳವಾರ ರಾತ್ರಿ 10.40ಕ್ಕೆ ನಿಧನರಾದರು. ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.04.2024ರ ಬುಧವಾರ ಮಧ್ಯಾಹ್ನ 1ಕ್ಕೆ ಬಸಾಪುರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024