ದಾವಣಗೆರೆ ಸಿಟಿ ಶಾಮನೂರು ವಾಸಿಗಳಾದ ರಟ್ಟಿಹಳ್ಳಿ ಗ್ರಾಮದ ಶ್ರೀ ಮಹದೇವಪ್ಪ ರುದ್ರಪ್ಪ ಹೊಸಮನಿ (83) ಇವರು ದಿನಾಂಕ 15.5.2024ರ ರಾತ್ರಿ 8.40ಕ್ಕೆ ಲಿಂಗೈಕ್ಯರಾದರು. ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.05.2024ರ ಗುರುವಾರ ಮಧ್ಯಾಹ್ನ 2 ಗಂಟೆಗೆ ನಗರದ ಗ್ಲಾಸ್ ಹೌಸ್ ಹಿಂಭಾಗದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025