ದಾವಣಗೆರೆ ಸಿಟಿ ಬಸವೇಶ್ವರ ಬಡಾವಣೆ ನಿವಾಸಿ ಶ್ರೀ ವಿನಯ್ ಇ.ಎಸ್. (46 ವರ್ಷ) ಗ್ರಂಥ ಪಾಲಕರು, ಬಾಪೂಜಿ ವಿದ್ಯಾಸಂಸ್ಥೆ, ದಾವಣಗೆರೆ ಇವರು ದಿ.15.05.2024 ರಂದು ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಧರ್ಮಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿ.16.05.2024 ರಂದು ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ (ಗ್ಲಾಸ್ ಹೌಸ್ ಹತ್ತಿರ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವಿನಯ್ ಇ.ಎಸ್.
