ದಾವಣಗೆರೆ ಎಸ್.ಎಸ್. ಬಡಾವಣೆ 3ನೇ ಮೇನ್, 3ನೇ ಕ್ರಾಸ್ ವಾಸಿ, ಲಾಲ್ವಾನಿ ಪೇಪರ್ ಗ್ರೂಪ್ ಮಾಲೀಕರಾದ ಉಗಮ್ರಾಜ್ ಬೀಕ್ಚಂದ್ಜೀ ಅವರು ದಿನಾಂಕ 17-05-2024ರ ಶುಕ್ರವಾರ ರಾತ್ರಿ 8.37ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18-05-2024ರ ಶನಿವಾರ ಬೆಳಿಗ್ಗೆ 10.30 ಕ್ಕೆ ನಗರದ ಬೂದಾಳ್ ರಸ್ತೆಯಲ್ಲಿರುವ ಜೈನರ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025