ದಾವಣಗೆರೆ ನಿಜಲಿಂಗಪ್ಪ ಬಡಾವಣೆ ವಾಸಿ ಶ್ರೀ ಯರಗುಂಟೆ ರುದ್ರೇಶ್ (YR) (63) ಇವರು ದಿ. 17.05.2024ರ ಗುರುವಾರ ರಾತ್ರಿ 8.30ಕ್ಕೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿ. 18.05.2024ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025