ದಾವಣಗೆರೆ ತಾಲ್ಲೂಕು ಹನುಮನಹಳ್ಳಿ ಗ್ರಾಮದ ಗೌಡ್ರು ನಾಗರಾಜಪ್ಪ (78) ಅವರು ದಿನಾಂಕ 21.05.2024ರ ಮಂಗಳವಾರ ರಾತ್ರಿ 10 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 22.05.2024ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಹನುಮನಹಳ್ಳಿಯ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗೌಡ್ರು ನಾಗರಾಜಪ್ಪ
