ದಾವಣಗೆರೆ ನಗರ ಎಂಸಿಸಿ `ಬಿ’ ಬ್ಲಾಕ್, 7ನೇ ಮುಖ್ಯರಸ್ತೆ, 5ನೇ ತಿರುವು ಡೋ ನಂ. 3000/2 ವಾಸಿ ಡಾ. ಎನ್. ಆರ್. ಚಂದ್ರಪ್ಪ ಇವರುದಿನಾಂಕ 25-05-2024ರ ಬೆಳಿಗ್ಗೆ 6.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ದಿನಾಂಕ 27-05-2024ರ ಸೋಮವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮೃತರ ಸ್ವಗೃಹದಲ್ಲಿ ಇರಿಸಲಾಗುವುದು. ನಂತರ ಮೃತರ ಸ್ವಗ್ರಾಮವಾದ ತಾವರೆಕೆರೆಯಲ್ಲಿ ಮಧ್ಯಾಹ್ನ 3.30ಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಡಾ. ಎನ್.ಆರ್. ಚಂದ್ರಪ್ಪ
