ದಾವಣಗೆರೆ ತಾ. ಕಕ್ಕರಗೊಳ್ಳ ಗ್ರಾಮದ ವಾಸಿ ಗುರುಮೂರ್ತಿ ಐರಣಿ (59) ಇವರು ಬೆಂಗಳೂರಿನ ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ 12.06.2024ರ ಬುಧವಾರ ಸಂಜೆ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ ಹಾಗೂ ಮೊಮ್ಮಕ್ಕಳು, ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.6.2024ರ ಗುರುವಾರ ಮಧ್ಯಾಹ್ನ 1 ಕ್ಕೆ ದಾವಣಗೆರೆ ತಾ. ಕಕ್ಕರಗೊಳ್ಳ ಗ್ರಾಮದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024