ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್ ನಿವಾಸಿ ಎ.ಎಂ. ಕರಿಬಸಯ್ಯ (82 ವರ್ಷ) ನಿವೃತ್ತ ಗ್ರಾಮ ಲೆಕ್ಕಾಧಿಕಾರಿಗಳು ಇವರು ದಿನಾಂಕ 13.06.2024ರ ಗುರುವಾರ ಸಂಜೆ 4.40ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.6.2024ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಹರಪನಹಳ್ಳಿ ತಾಲ್ಲೂಕು ಅಲಗಿಲವಾಡ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024