ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದ ವಾಸಿ ಸಣ್ಣಗೌಡರ ಸಿದ್ದೇಶ್ ಇವರು ದಿನಾಂಕ : 13.06.2024 ರಂದು ಗುರುವಾರ ಸಂಜೆ 5.30ಕ್ಕೆ ನಿಧನರಾಗಿದ್ದಾರೆ. ಮೃತರಿಗೆ 61 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 14.06.2024 ರಂದು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಹಿರೇತೊಗಲೇರಿ ಗ್ರಾಮದ ಮೃತರ ತೋಟದಲ್ಲಿ ನೆರವೇರಿಸಲಾಗುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಣ್ಣಗೌಡರ ಸಿದ್ದೇಶ್
