ಬೆಂಗಳೂರು ವಾಸಿ ಡಾ. ಸುರೇಶ ಖಟಾವ್ಕರ್ (69) ಇವರು ದಿನಾಂಕ 19.6.2024ರ ಬುಧವಾರ ಮಧ್ಯಾಹ್ನ 1.50ಕ್ಕೆ ಬೆಂಗಳೂರಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.6.2024ರ ಗುರುವಾರ 12 ಗಂಟೆಗೆ ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024