ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಪೂಜಾರಪ್ಪರಾದ ಪೂಜಾರ್ ಮೂಕಪ್ಪ (64 ವರ್ಷ) ಅವರು ದಿನಾಂಕ 13.06.2024 ರ ಗುರುವಾರ ಸಂಜೆ 6 ಗಂಟೆಗೆ ಅನಾರೋಗ್ಯದಿಂದಾಗಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.06.2024 ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಜಿಗಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪೂಜಾರ್ ಮೂಕಪ್ಪ
