ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ಶ್ರೀ ಕುರ್ಕಿ ಅಡಿವೆಪ್ಪರ ಸಿದ್ದಪ್ಪ ಇವರು ದಿನಾಂಕ 18.06.2024ರ ಮಂಗಳವಾರ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.06.2024ನೇ ಬುಧವಾರ 1 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024