ಬಿಜೆಪಿ ಹಿರಿಯ ಮುಖಂಡರು ಹಾಗೂ ಕೊರಚ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ ಅವರ ತಾಯಿ ಶ್ರೀಮತಿ ಗಂಗಮ್ಮ (75 ವರ್ಷ) ಇವರು ದಿನಾಂಕ 24.06.2024ರ ಸೋಮವಾರ ಮಧ್ಯಾಹ್ನ 2.30 ಕ್ಕೆ ನಿಧನರಾಗಿದ್ದಾರೆ. ಪತಿ, ನಾಲ್ಕು ಜನ ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿನಾಂಕ 25.06.2024ರ ಮಂಗಳವಾರ ಬೆಳಿಗ್ಗೆ 12 ಕ್ಕೆ ಶ್ಯಾಮನೂರು ರುದ್ರಭೂಮಿಯಲ್ಲಿ ನೇರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ಗಂಗಮ್ಮ
