ಹರಿಹರ ತಾಲ್ಲೂಕು ಹನಗವಾಡಿ ಗ್ರಾಮದ ಮುಖಂಡರಾದ ಶಿವನಹಳ್ಳಿ ಸಿದ್ದಪ್ಪ (SS) ಇವರು ದಿನಾಂಕ 14.09.2024ರ ಶನಿವಾರ ಬೆಳಿಗ್ಗೆ 11.45ಕ್ಕೆ ನಿಧನರಾದರು. ಮೃತರಿಗೆ 77 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.09.2024ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಹನಗವಾಡಿ ಗ್ರಾಮದ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 22, 2025