ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ವಾಸಿ ಹನಗವಾಡಿ ಹನುಮಂತಪ್ಪ (81) ಅವರು ದಿನಾಂಕ 05.09.2024ರ ಗುರುವಾರ ರಾತ್ರಿ 8 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 06.09.2024ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಆಲೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹನುಮಂತಪ್ಪ
