ದಾವಣಗೆರೆ ಸಿಟಿ ಶಾಮನೂರು ವಾಸಿ ಲೇಟ್ ಕುಂದುವಾಡದ ಕಲ್ಲಪ್ಪನವರ ಧರ್ಮಪತ್ನಿ ಶ್ರೀಮತಿ ನಾಗಮ್ಮ (90) ಇವರು ದಿನಾಂಕ 5.9.2024ರ ಗುರುವಾರ ರಾತ್ರಿ 7.15ಕ್ಕೆ ನಿಧನರಾದರು. ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.9.2024ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆೆ ನಗರದ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ನಾಗಮ್ಮ
