ದಾವಣಗೆರೆ ಜಿಲ್ಲೆ, ಜಗಳೂರು ತಾಲ್ಲೂಕು ದಿದ್ದಿಗೆ ಗ್ರಾಮದ ಕೆಂಚಾಪುರದ ರತ್ನಮ್ಮ ಇವರು ದಿನಾಂಕ 2.9.2024ರ ಸೋಮವಾರ ಬೆಳಿಗ್ಗೆ 9.45ಕ್ಕೆ ನಿಧನರಾದರು. ಮೃತರಿಗೆ 76 ವರ್ಷ ವಯಸ್ಸಾಗಿತ್ತು, ಪುತ್ರ, ಪುತ್ರಿ, ಸಹೋದರ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ಅಂದೇ ದಿನಾಂಕ 2.9.2024ರ ಸೋಮವಾರ 3 ಗಂಟೆಗೆ ಜಗಳೂರು ತಾಲ್ಲೂಕು ದಿದ್ದಿಗೆ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆಂಚಾಪುರದ ರತ್ನಮ್ಮ
