ಮಾಯಕೊಂಡ ವಾಸಿ ದಿ. ನೀರಗಂಟಿ ಶಿವರುದ್ರಪ್ಪ ಇವರ ಧರ್ಮಪತ್ನಿ ಶ್ರೀಮತಿ ನಾಗಮ್ಮನವರು (85 ವರ್ಷ) ಇವರು ದಿನಾಂಕ 21.08.2024ರ ಬುಧವಾರ ಮಧ್ಯಾಹ್ನ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಐವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 22.08.2024ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮ ಮಾಯಕೊಂಡದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ನಾಗಮ್ಮ
