ದಾವಣಗೆರೆ ವಿನೋಬನಗರ 4ನೇ ಮೇನ್, 3ನೇ ಕ್ರಾಸ್ ವಾಸಿ, ಡಿ.ಇ.ಎ.ವಿದ್ಯಾಸಂಸ್ಥೆ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ದಿವಂಗತ ವೆಂಕಟರಮಣಶ್ರೇಷ್ಠಿಯವರ ಧರ್ಮಪತ್ನಿ ಶ್ರೀಮತಿ ಜೆ.ಎನ್.ಪದ್ಮಾವತಿ ಇವರು ದಿನಾಂಕ : 2.9.2024ರ ಸೋಮವಾರ ಸಂಜೆ 7 ಗಂಟೆಗೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. 3 ಜನ ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 3.9.2024ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಗರದ ಆರ್.ಹೆಚ್.ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024