ದಾವಣಗೆರೆ ತಾಲ್ಲೂಕು ಮಳಲಕೆರೆ ವಾಸಿ ದಿ|| ಎಂ. ಸಿದ್ದಪ್ಪಯ್ಯನವರ ಹಿರಿಯ ಪುತ್ರ ಮಳಲಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಶ್ರೀ ಎಂ. ಎಸ್. ಸೋಮಶೇಖರಯ್ಯ ಇವರು ದಿನಾಂಕ 2.9.2024ರ ಸೋಮವಾರ ಬೆಳಿಗ್ಗೆ 9.15ಕ್ಕೆ ನಿಧನರಾದರು. ಮೃತರಿಗೆ 86 ವರ್ಷ ವಯಸ್ಸಾಗಿತ್ತು, ಪತ್ನಿ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 3.9.2024ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024