ದಾವಣಗೆರೆ ಸಿಟಿ ಶಾಮನೂರು ಅಂಬೇಡ್ಕರ್ ಬಡಾವಣೆ ವಾಸಿ ಬೆಳ್ಳೂಡಿ ಹನುಮಂತಪ್ಪ (62) ಅವರು ದಿನಾಂಕ 03.09.2024ರ ಮಂಗಳವಾರ ಸಂಜೆ 5.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 04.09.2024ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಬೆಳ್ಳೂಡಿ ಹನುಮಂತಪ್ಪ
