ಹರಿಹರ ತಾಲ್ಲೂಕು ಜಿಗಳಿ ಗ್ರಾಮದ ಹಿರಿಯ ಮುಖಂಡರಾದ ಮಾಸಡಿ ಕರಿಯಪ್ಪಜ್ಜ (75) ಅವರು ದಿನಾಂಕ 09-09-2024 ರ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ನಿಧನರಾದರು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು -ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09-09-2024ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಜಿಗಳಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾಸಡಿ ಕರಿಯಪ್ಪಜ್ಜ
