ದಾವಣಗೆರೆ ಎಸ್.ಎಸ್. ಲೇಔಟ್, 3ನೇಮೇನ್, 3ನೇ `ಬಿ’ ಕ್ರಾಸ್ ವಾಸಿ ದಿ. ಕೆ.ಕೊಟ್ರಬಸಪ್ಪನವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ ಕೆ. ಇವರು ದಿನಾಂಕ 10.09.2024ರ ಮಂಗಳವಾರ ಸಂಜೆ 3.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.09.2024ರ ಬುಧವಾರ ಮಧ್ಯಾಹ್ನ 12 ಕ್ಕೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024