ಹರಿಹರ ತಾಲ್ಲೂಕು ಕುಂಬಳೂರು ಗ್ರಾಮದ ಮುಖಂಡರಾದ ಶಿವಪ್ಳ ಶಿವಪ್ಪ (71 ವರ್ಷ) ಅವರು ದಿನಾಂಕ 09-09-2024 ರ ಮಂಗಳವಾರ ಬೆಳಗಿನ ಜಾವ 3.30ಕ್ಕೆ ನಿಧನರಾದರು. ಪತ್ನಿಯರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09.09.2024 ರ ಮಂಗಳವಾರ ಸಂಜೆ ಕುಂಬಳೂರಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024