ದಾವಣಗೆರೆ ತಾಲ್ಲೂಕು ಈಚಘಟ್ಟ ಗ್ರಾಮದ ವಾಸಿ ಆನಗೋಡರ ಎ. ನಾಗೇಂದ್ರಪ್ಪ (95) ಅವರು ದಿನಾಂಕ : 10.09.2024 ರ ಮಂಗಳವಾರ ರಾತ್ರಿ 8 ಗಂಟೆಗೆ ನಿಧನರಾದರು. ಪತ್ನಿ, ನಾಲ್ವರು ಪುತ್ರರು, ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 11.09.2024ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಈಚಘಟ್ಟ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024