ದಾವಣಗೆರೆ ತಾಲ್ಲೂಕು ನಾಗರಕಟ್ಟೆ ಗ್ರಾಮದ ವಾಸಿ ವಡ್ನಳ್ಳಿ ಚಂದ್ರಪ್ಪನವರ ಧರ್ಮಪತ್ನಿ ಶ್ರೀಮತಿ ಸುಮಿತ್ರಮ್ಮನವರು ದಿನಾಂಕ: 12-09-2024ರ ಗುರುವಾರ ಮಧ್ಯಾಹ್ನ 1-45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ , ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ:13-09-2024ರ ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ನಾಗರಕಟ್ಟೆ ಗ್ರಾಮದ ಮೃತರ ಸ್ವಂತ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024